ಅರಾಜಕತೆ ಬೇಡ, ಪ್ರಜಾಪ್ರಭುತ್ವಕ್ಕೆ ಬೆಂಬಲ ನೀಡಿ: ದೆಹಲಿಯಲ್ಲಿ 15 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಬೃಹತ್ ಸಮಾವೇಶ
ಎಬಿವಿಪಿ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ದೇಶದ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಸಂಘಟನೆಗಳ ಚುನಾಯಿತ ಪ್ರತಿನಿಧಿಗಳು ಭಾಗಿ; ಪ್ರಜಾಪ್ರಭುತ್ವ ಮತ್ತು ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಸಂಕಲ್ಪ ನವದೆಹಲಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ…
