ಅಶೋಕ್ ಸಿಂಘಾಲ್ ಬದುಕು ಮತ್ತು ಸಂಕಲ್ಪ ಸಮಾಜಕ್ಕೆ ಪ್ರೇರಣೆ: ಬೇಲಿಮಠದ ಶ್ರೀ ಶಿವರುದ್ರ ಸ್ವಾಮೀಜಿ
ವಿಶ್ವಹಿಂದೂ ಪರಿಷತ್ ಮಾಜಿ ಅಧ್ಯಕ್ಷ ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ ಉದ್ಘಾಟನೆ ಬೆಂಗಳೂರು: “ಹಿಂದೂ ಸಮಾಜದಲ್ಲಿನ ಮೇಲು-ಕೀಳು ಭಾವನೆ ಹಾಗೂ ಅಸ್ಪೃಶ್ಯತೆಯನ್ನು ತೊಲಗಿಸಿ, ಅಖಂಡ ಸಮಾಜವನ್ನು ಸಂಘಟಿಸುವಲ್ಲಿ ವಿಶ್ವ ಹಿಂದೂ ಪರಿಷತ್ತಿನ ಹಿರಿಯ ನಾಯಕ ದಿವಂಗತ…
