ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಮೂವರು ವಿಷಯ ತಜ್ಞರು ಸೇರಿ 14 ಆರೋಪಿಗಳ ವಿರುದ್ಧ ಆರೋಪ ನಿಗದಿಗೆ ನ್ಯಾಯಾಲಯ ಆದೇಶ
ನವದೆಹಲಿ: ನೀಟ್-ಯುಜಿ 2026ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ವಿಷಯ ತಜ್ಞರು ಸೇರಿದಂತೆ ಒಟ್ಟು 14 ಆರೋಪಿಗಳ ವಿರುದ್ಧ ಆರೋಪಗಳನ್ನು ನಿಗದಿಪಡಿಸುವಂತೆ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ನವೆಂಬರ್ 18ರಂದು ಆದೇಶಿಸಿದೆ. ಕೇಂದ್ರ…
