ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಬೋಗಸ್ ಮತದಾನ: ವೀಡಿಯೊ ಸಾಕ್ಷ್ಯ ಸಮೇತ ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ
ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ನಾಲ್ಕೂ ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ, ಪಶ್ಚಿಮ ಪದವೀಧರ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರು ಬೋಗಸ್ ಮತದಾನ (ವೋಟ್ ಚೋರಿ) ನಡೆಸಿದ್ದಾರೆ ಎಂದು…
