ಶಿವ ಬಡವರ ದೇವರು, ರಾಮ ಶ್ರೀಮಂತರ ದೇವರು: ರೇವಂತ್ ರೆಡ್ಡಿ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ
ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು “ಶಿವ ಬಡವರ ದೇವರು, ಆದರೆ ರಾಮ ಶ್ರೀಮಂತರ ದೇವರು” ಎಂದು ನೀಡಿರುವ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ತೀವ್ರವಾಗಿ ತಿರುಗೇಟು ನೀಡಿದೆ. ಕಾಂಗ್ರೆಸ್ ಪಕ್ಷವು ಒಡೆದು ಆಳುವ…
