27 ರಂದು ಪಂಡಿತ್ ಶ್ರೀನಿವಾಸ್ ಜೋಶಿ ಅವರಿಗೆ ಸಂಗೀತ ನಮನ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮ
ಹುಬ್ಬಳ್ಳಿ: ಸಂಸ್ಕಾರ ಭಾರತಿ, ಕ್ಷಮತಾ ಮತ್ತು ಮಂಗಲ ಭಾರತಿ, ಹಾಗೂ ಚೇಂಬರ್ ಆಫ್ ಕಾಮರ್ಸ್, ಸಿಂಫೋನಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದಿವಂಗತ ಖ್ಯಾತ ಸಂಗೀತಗಾರ ಪಂಡಿತ್ ಶ್ರೀನಿವಾಸ್ ಜೋಶಿ ಅವರ ಪ್ರಥಮ ಪುಣ್ಯಸ್ಮರಣೆಯ ಅಂಗವಾಗಿ…
