ಡಿಸೆಂಬರ್ 7ರಿಂದ ಯುಪಿಎಸ್ಸಿ ಸಂದರ್ಶನ ಆರಂಭ: ಸಂಪೂರ್ಣ ವೇಳಾಪಟ್ಟಿ ಪ್ರಕಟ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) 2026ರ ನಾಗರಿಕ ಸೇವೆಗಳ ಪರೀಕ್ಷೆಯ (CSE) ಸಂದರ್ಶನದ ದಿನಾಂಕಗಳನ್ನು ಪ್ರಕಟಿಸಿದೆ. ಸಂದರ್ಶನಕ್ಕೆ ಅರ್ಹತೆ ಪಡೆದಿರುವ 2,526 ಅಭ್ಯರ್ಥಿಗಳ ವ್ಯಕ್ತಿತ್ವ ಪರೀಕ್ಷೆ (Personality Test) ಡಿಸೆಂಬರ್ 7ರಿಂದ ಆರಂಭವಾಗಿ…
