ಬೀದರ್ನ ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ: ಸರಸ್ವತಿ ಶಿಕ್ಷಣ ವಿಕಾಸ ಸಮಿತಿಯ ಕಾರ್ಯ ಶ್ಲಾಘನೀಯ
ಬೀದರ್ ಜಿಲ್ಲೆಯ ‘ಸರಸ್ವತಿ ಶಿಕ್ಷಣ ವಿಕಾಸ ಸಮಿತಿ’ಯು, ಗುಣಮಟ್ಟದ ಶಿಕ್ಷಣದೊಂದಿಗೆ ನೈತಿಕ ಮೌಲ್ಯಗಳು, ಸಂಸ್ಕೃತಿ, ಶಿಸ್ತು ಮತ್ತು ನೀತಿಗಳನ್ನು ಕಲಿಸುವ ಮೂಲಕ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವಲ್ಲಿ ಮಹತ್ವದ ಕೊಡುಗೆ ನೀಡುತ್ತಿದೆ. ‘ವಿದ್ಯಾ ಭಾರತಿ’ಯ ಮಾರ್ಗದರ್ಶನದಲ್ಲಿ…
