ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ; ಸುಸ್ಥಿರ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ: ಪ್ರೊ.ಕೆ. ಪುರುಷೋತ್ತಮ್ ರೆಡ್ಡಿ
ಪರಿಸರ ಮತ್ತು ಸುಸ್ಥಿರ ಅಭಿವೃದ್ಧಿ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಲಬುರಗಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಮುಂದಿನ ಪೀಳಿಗೆಗಾಗಿ ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸಿ ಬೆಳೆಸಲು ಸಾಮೂಹಿಕ ಪ್ರಯತ್ನ ಅಗತ್ಯವಾಗಿದೆ ಎಂದು ಹೈದರಾಬಾದ್ನ…
