ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದಕ್ಷಿಣ ಕನ್ನಡ ಜಿಲ್ಲಾ ಅಧಿವೇಶನ ಅಕ್ಟೋಬರ್ 25ರಂದು
ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್ (ನೋಂ), ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ “ಆತ್ಮಬೋಧೆಯಿಂದ ವಿಶ್ವಬೋಧೆಯೆಡೆಗೆ” ಎಂಬ ಧ್ಯೇಯವಾಕ್ಯದೊಂದಿಗೆ ಜಿಲ್ಲಾ ಅಧಿವೇಶನವನ್ನು ಅಕ್ಟೋಬರ್ 25ರ ಭಾನುವಾರ ಮೂಲ್ಕಿ ಶಿಮಂತೂರು ಶ್ರೀ ಆದಿ ಜನಾರ್ಧನ…
