ಪದ್ಮಶ್ರೀ ಪುರಸ್ಕೃತೆ, ದಕ್ಷಿಣದ ಖ್ಯಾತ ಹಿರಿಯ ನಟಿ ಸಾಹುಕಾರ್ ಜಾನಕಿ ವಿಧಿವಶ
ಬೆಂಗಳೂರು: ಚಲನಚಿತ್ರರಂಗದಲ್ಲಿ ಬಹುಕಾಲದಿಂದ ನಿರಂತರವಾಗಿ ಸಕ್ರಿಯರಾಗಿದ್ದ ಸಾಹುಕಾರ್ ಜಾನಕಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ತಮಿಳು ಮತ್ತು ತೆಲುಗು ಚಿತ್ರರಂಗಗಳು ಹೆಚ್ಚು ಅವಕಾಶ ಕೊಟ್ಟ ಸಾಹುಕಾರ್ ಜಾನಕಿ ಅಚ್ಚ ಕನ್ನಡತಿ. ಜಾನಕಿ ಅವರ…
