ಸಿಯುಕೆ ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣಾ ವಿಭಾಗದ ಎಂ.ಬಿ.ಎ. ವಿದ್ಯಾರ್ಥಿಗಳ ರಾಷ್ಟ್ರೀಯ ಅಧ್ಯಯನ ಪ್ರವಾಸ
ತರಗತಿಯ ಕಲಿಕೆಯೊಂದಿಗೆ ಕ್ಷೇತ್ರ ಅನುಭವ: ಪ್ರವಾಸಿ ತಾಣಗಳ ನಿರ್ವಹಣೆ, ಆತಿಥ್ಯ ಸೇವೆ ಮತ್ತು ಪರಂಪರೆ ಸಂರಕ್ಷಣೆಯ ಕುರಿತು ಅರಿವು ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣಾ ವಿಭಾಗದ ವತಿಯಿಂದ…
