ಸೋಷಿಯಲ್ ಮೀಡಿಯಾ ಅಕೌಂಟ್: 18 ವರ್ಷದ ವಯೋಮಿತಿ ಕಡ್ಡಾಯಗೊಳಿಸುವ ಬಗ್ಗೆ ಸುಪ್ರೀಂ ಕೋರ್ಟ್ ಸೂಚನೆ
ಹೊಸದಿಲ್ಲಿ: 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ನಿರ್ವಹಿಸುವ ಸಾಮಾಜಿಕ ಜಾಲತಾಣದ ಖಾತೆಗಳನ್ನು ನಿಯಂತ್ರಿಸಲು ಶಾಸನಬದ್ಧ (ಕಾನೂನುಬದ್ಧ) ನಿಯಮಗಳನ್ನು ತರಬಹುದೇ ಎಂಬುದನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಸಾಮಾಜಿಕ ಜಾಲತಾಣ ವೇದಿಕೆಗಳು…
