ವೀರ ಪೈಲಟ್ ಸ್ಮಿತ್ ಮಚ್ಚರ್ ಚೇತರಿಕೆ: ಅಬುಧಾಬಿ BAPS ಮಂದಿರದಲ್ಲಿ ವಿಶೇಷ ಪ್ರಾರ್ಥನೆ
ಅಬುಧಾಬಿ: ವಿಮಾನದಲ್ಲಿ ನಡೆದ ದಾಳಿಯಲ್ಲಿ ಗಾಯಗೊಂಡ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರು ಚೇತರಿಸಿಕೊಳ್ಳುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಯುಎಇಯಲ್ಲಿರುವ ಭಾರತೀಯ ರಾಯಭಾರಿ ದೀಪಕ್ ಮಿತ್ತಲ್ ತಿಳಿಸಿದ್ದಾರೆ. ಕ್ಯಾಪ್ಟನ್ ಸ್ಮಿತ್ ಅವರ…
