ಹಂಪಿ ಸಂರಕ್ಷಣಾ ಕಾರ್ಯಕ್ಕೆ ಯುನೆಸ್ಕೋ ತಜ್ಞರ ಮೆಚ್ಚುಗೆ: ಪಾರಂಪರಿಕ ತಾಣಗಳ ರಕ್ಷಣೆಗೆ ಕಠಿಣ ನಿಯಮಗಳ ಶಿಫಾರಸು
ಬೆಂಗಳೂರು: ವಿಶ್ವ ಪಾರಂಪರಿಕ ತಾಣವಾದ ಹಂಪಿಯ ಸ್ಮಾರಕಗಳ ಸಂರಕ್ಷಣಾ ಕಾರ್ಯಕ್ಕೆ ಯುನೆಸ್ಕೋ ತಜ್ಞರ ತಂಡ ಮೆಚ್ಚುಗೆ ವ್ಯಕ್ತಪಡಿಸಿದೆ. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳು, ಭಾರತೀಯ ಪುರಾತತ್ವ ಸಮೀಕ್ಷೆ (ASI) ಮತ್ತು ಇತರ ಸಂಸ್ಥೆಗಳ ನಡುವೆ…
