ಮುಖ್ಯ ವಾರ್ತೆಗಳು ದೀಪಾವಳಿ ವ್ಯಾಪಾರ ₹7 ಲಕ್ಷ ಕೋಟಿ ದಾಟುವ ನಿರೀಕ್ಷೆ vikrama.in vikrama.in November 12, 2026 ನವದೆಹಲಿ: ದೀಪಾವಳಿ ಕೇವಲ ಧಾರ್ಮಿಕ ಮತ್ತು ಸಾಂಸ್ಕೃತಿಕ ಹಬ್ಬವಲ್ಲ. ಇದು ಭಾರತದ ಆರ್ಥಿಕ ಚಟುವಟಿಕೆಗಳಿಗೂ ದೊಡ್ಡ ಉತ್ತೇಜನ ನೀಡುತ್ತಿದೆ. ಚಿಲ್ಲರೆ ವ್ಯಾಪಾರ, ಉತ್ಪಾದನೆ, ಸಾರಿಗೆ, ಪ್ರವಾಸೋದ್ಯಮ, ಹೋಟೆಲ್ ಉದ್ಯಮ, ಮನರಂಜನೆ ಮತ್ತು ಡಿಜಿಟಲ್ ಪಾವತಿ…