ಹಿಂಸಾತ್ಮಕ ಪ್ರತಿಭಟನೆ, ಗಂಭೀರ ಅಪರಾಧಗಳಲ್ಲಿ ಭಾಗಿಯಾದವರಿಗೆ ಉತ್ತರ ಪ್ರದೇಶದಲ್ಲಿ ಸರ್ಕಾರಿ ಉದ್ಯೋಗಕ್ಕೆ ನಿರ್ಬಂಧ
ಲಖನೌ: ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಭಾಗಿಯಾಗುವವರು ಮತ್ತು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳನ್ನು ಸರ್ಕಾರಿ ಉದ್ಯೋಗಕ್ಕೆ ಅನರ್ಹಗೊಳಿಸುವ ಹೊಸ ನೇಮಕಾತಿ ನಿಯಮಗಳನ್ನು ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ…
