ಅರಬೀ ಸಮುದ್ರದಲ್ಲಿ ಭಾರಿ ಡ್ರಗ್ಸ್ ಬೇಟೆ: 5 ಪಾಕ್ ಪ್ರಜೆಗಳು ವಶಕ್ಕೆ, ರೂ. 3,000 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ
ಮುಂಬಯಿ: ಭಾರತೀಯ ಕರಾವಳಿ ಕಾವಲು ಪಡೆ (Indian Coast Guard) ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು (ATS) ಜಂಟಿ ಕಾರ್ಯಾಚರಣೆ ನಡೆಸಿ, ಅರೇಬಿಯನ್ ಸಮುದ್ರದಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂ. 3,000 ಕೋಟಿಗೂ ಅಧಿಕ…
