120 ಕಿ.ಮೀ. ಟ್ರಯಲ್ ಸಕ್ಸಸ್: ಗಂಟೆಗೆ 110 ಕಿ.ಮೀ. ವೇಗದಲ್ಲಿ ಓಡಲಿದೆ ಭಾರತದ ಮೊದಲ ಹೈಡ್ರೋಜನ್ ರೈಲು
ಇಂದೋರ್: ಭಾರತೀಯ ರೈಲ್ವೆಯು ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲನ್ನು ಗಂಟೆಗೆ 120 ಕಿ.ಮೀ ವೇಗದಲ್ಲಿ ಪರೀಕ್ಷಾರ್ಥ ಸಂಚಾರ (Trial Run) ಪೂರ್ಣಗೊಳಿಸಿದ ನಂತರ, ಗರಿಷ್ಠ 110 ಕಿ.ಮೀ ವೇಗದಲ್ಲಿ ಕಾರ್ಯಾಚರಣೆ ನಡೆಸಲು ಸಿದ್ಧತೆ…
