ಜಮ್ಮು ಮತ್ತು ಬೆಂಗಳೂರಿಗೆ ತೆರಳುತ್ತಿದ್ದ 27 ಬಂಗ್ಲಾದೇಶಿ ಒಳನುಸುಳುಕೋರರನ್ನು ಅಸ್ಸಾಂನಲ್ಲಿ ಬಂಧಿಸಿದ ಪೊಲೀಸರು
ಗುವಾಹಟಿ: ಬಾಂಗ್ಲಾದೇಶದಿಂದ ಭಾರತಕ್ಕೆ ನಡೆಯುತ್ತಿರುವ ಅಕ್ರಮ ಒಳನುಸುಳುವಿಕೆ ಇನ್ನೂ ನಿಂತಿಲ್ಲ. ಪ್ರತಿ ತಿಂಗಳು ನೂರಾರು ಬಾಂಗ್ಲಾದೇಶಿ ಒಳನುಸುಳುಕೋರರು ಈಶಾನ್ಯ ಗಡಿಗಳ ಮೂಲಕ ಅಕ್ರಮವಾಗಿ ಭಾರತದೊಳಗೆ ನುಸುಳಿ ದೇಶದ ವಿವಿಧ ಭಾಗಗಳಿಗೆ ಹರಡುತ್ತಿದ್ದಾರೆ. ಇದರ ಭಾಗವಾಗಿ,…
