ಆರ್ಎಸ್ಎಸ್ ಅಖಿಲ ಭಾರತೀಯ ಕಾರ್ಯಕಾರಿ ಮಂಡಲ ಸಭೆ: ಸಾಂಸ್ಥಿಕ ಪರಿವರ್ತನೆ-ಬಲವರ್ಧನೆ-ವಿಸ್ತರಣೆಗೆ ಹಲವು ಕ್ರಮ
ಇಂದೋರ್ (ಮಧ್ಯಪ್ರದೇಶ): ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಾರ್ಷಿಕ ಮೂರು ದಿನಗಳ ‘ಅಖಿಲ ಭಾರತೀಯ ಕಾರ್ಯಕಾರಿ ಮಂಡಲ’ (ABKM) ಸಭೆಯು ಮಧ್ಯಪ್ರದೇಶದ ಇಂದೋರ್ನಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜರುಗಿತು. ಸಭೆಯ ಸಮಾರೋಪದ ಹಿನ್ನೆಲೆಯಲ್ಲಿ ಸಂಘದ ಅಖಿಲ…
