ಅಯೋಧ್ಯೆ ಶ್ರೀರಾಮ ಮಂದಿರದ ಸುಗಮ ದರ್ಶನ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: ದಿನಕ್ಕೆ 2,000 ಪಾಸ್ಗಳು, 90 ದಿನಗಳ ಮುಂಚಿತ ಬುಕ್ಕಿಂಗ್ಗೆ ಯೋಜನೆ
ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀರಾಮಲಲ್ಲಾನ ದರ್ಶನವನ್ನು ಭಕ್ತರಿಗೆ ಇನ್ನಷ್ಟು ಸುಲಭ ಹಾಗೂ ಪಾರದರ್ಶಕವಾಗಿಸಲು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆನ್ಲೈನ್ ಸುಗಮ ದರ್ಶನ ಪಾಸ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ….
