ಬೆಂಗಳೂರಿನ ಕಸ ವಿಲೇವಾರಿ ಟೆಂಡರ್ನಲ್ಲಿ ₹660 ಕೋಟಿ ಅಕ್ರಮ: ಬಿಜೆಪಿ ಆರೋಪ, ಇಡಿ ತನಿಖೆಗೆ ಒತ್ತಾಯ
33 ಟೆಂಡರ್ ಪ್ಯಾಕೇಜ್ಗಳಲ್ಲಿ ಆಯ್ದ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಬಿಜೆಪಿ ನಾಯಕ ಎನ್.ಆರ್. ರಮೇಶ್ ಆರೋಪ ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಗುತ್ತಿಗೆ…
