ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೆನಡಾ ಭೇಟಿಗೆ 100ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ
ಪ್ರವೇಶ ತಡೆಯುವ ಕರೆ ತಿರಸ್ಕರಿಸಲು ಕೆನಡಾ ಸರಕಾರಕ್ಕೆ ಮನವಿ ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರ ಕೆನಡಾ ಭೇಟಿಯನ್ನು ಬೆಂಬಲಿಸಿ 100ಕ್ಕೂ ಹೆಚ್ಚು ಕೆನಡಾದ ಹಿಂದೂ ಹಾಗೂ ನಾಗರಿಕ…
