ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ನವರಾತ್ರಿ ಸಾಹಿತ್ಯ ಸಿಂಚನ
ಅಖಿಲ ಭಾರತೀಯ ಸಾಹಿತ್ಯ ಪರಿಷತ್ (ಅಭಾಸಾಪ) ಬೆಂಗಳೂರು ಉತ್ತರ ಜಿಲ್ಲಾ ಸಮಿತಿಯ ವತಿಯಿಂದ ನವರಾತ್ರಿ ಉತ್ಸವದ ಪ್ರಯುಕ್ತ ದಿನಾಂಕ 12/10/2026 ರಂದು ಬೆಂಗಳೂರಿನ ವಿದ್ಯಾರಣ್ಯಪುರ ಬಡಾವಣೆಯಲ್ಲಿ ‘ಸಾಹಿತ್ಯ ಸಿಂಚನ’ ಕಾರ್ಯಕ್ರಮವನ್ನು ಅತ್ಯಂತ ವೈಭವದಿಂದ ಆಯೋಜಿಸಲಾಗಿತ್ತು….
