ಮಕ್ಕಳ ಆನ್ಲೈನ್ ಸುರಕ್ಷತೆ ರಾಜಿಯಾಗದ ವಿಷಯ: ಕೇಂದ್ರದ ಒತ್ತಡಕ್ಕೆ ಮಣಿದ ಮೆಟಾ, ಮಕ್ಕಳ ಸುರಕ್ಷತೆ ಸಂಬಂಧಿತ ವಿಷಯಗಳನ್ನು ವರದಿ ಮಾಡಲು ಒಪ್ಪಿಗೆ
ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳು ಸೇರಿದಂತೆ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳನ್ನು ಸಂಬಂಧಪಟ್ಟ ಸಂಸ್ಥೆಗಳಿಗೆ ವರದಿ ಮಾಡಲು ಮೆಟಾ ಒಪ್ಪಿಕೊಂಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಆನ್ಲೈನ್ನಲ್ಲಿ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾಜಿಕ ಜಾಲತಾಣಗಳು…
