ಗೋಹತ್ಯೆ ಪ್ರಕರಣದಲ್ಲಿ ಮೂವರಿಗೆ ಜೀವಾವಧಿ ಶಿಕ್ಷೆ: ಗುಜರಾತ್ನ 2017ರ ಕಾನೂನಿನಡಿ ಕಠಿಣ ತೀರ್ಪು
2024ರ ಗೋಹತ್ಯೆ ಪ್ರಕರಣದಲ್ಲಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಗುಜರಾತ್ನ ಕಲೋಲ್ ನ್ಯಾಯಾಲಯ, ಪ್ರತಿಯೊಬ್ಬರಿಗೂ 3 ಲಕ್ಷ ರೂ. ದಂಡ ವಿಧಿಸಿದೆ. 2017ರಲ್ಲಿ ತಿದ್ದುಪಡಿಯಾದ ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯು ಗೋಹತ್ಯೆಗೆ ಜೀವಾವಧಿ ಶಿಕ್ಷೆ…
