ಹಿರಿಯ ಸಾಮಾಜಿಕ ಕಾರ್ಯಕರ್ತ ಕೇಶವರಾಯ ಪ್ರಭು ನಿಧನ
ಮಣಿಪಾಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ, ಈ ಹಿಂದೆ ಮಂಗಳೂರು ವಿಭಾಗ ಸೇವಾ ಪ್ರಮುಖರಾಗಿ, ಉಡುಪಿ ಜಿಲ್ಲಾ ಕಾರ್ಯವಾಹರಾಗಿ ಕಾರ್ಯನಿರ್ವಹಿಸಿದ್ದ ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತ ಕೇಶವರಾಯ ಪ್ರಭು (80 ವರ್ಷಗಳು) ವಿಧಿವಶರಾಗಿದ್ದಾರೆ. ಮಣಿಪಾಲದ…
