2047ರ ವಿಕಸಿತ ಭಾರತ ಜಗತ್ತಿಗೆ ಮಾರ್ಗದರ್ಶಿಯಾಗಲಿದೆ: ಮೋಹನ್ ಭಾಗವತ್
ಛತ್ರಪತಿ ಸಂಭಾಜಿನಗರದಲ್ಲಿ ನಡೆದ ಐದನೇ ಪದ್ಮ ಉತ್ಸವದಲ್ಲಿ ಮಾತನಾಡಿದ ಆರ್ಎಸ್ಎಸ್ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು, ವಿಕಸಿತ ಭಾರತ ನಿರ್ಮಾಣಕ್ಕೆ ಎಲ್ಲರ ಸಾಮೂಹಿಕ ಪ್ರಯತ್ನ ಅಗತ್ಯ ಎಂದು ಹೇಳಿದರು. ದೇಶದ ಹಿತಕ್ಕಾಗಿ ನಿಸ್ವಾರ್ಥವಾಗಿ…
