ಯುಪಿಐ ಗ್ರಾಹಕರಿಗೆ ಶುಲ್ಕ ಬೀಳುವುದು ನಿಜವೇ?: ಇಲ್ಲಿದೆ ಸಂಪೂರ್ಣ ಮಾಹಿತಿ
ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಗೆ ಸಂಬಂಧಿಸಿದಂತೆ ಇತ್ತೀಚೆಗೆ ಎದ್ದಿರುವ ವಿವಾದವು ಸಾರ್ವಜನಿಕರ ಗಮನವನ್ನು ಸೆಳೆದಿದ್ದು, ಹಲವು ಪ್ರಶ್ನೆಗಳನ್ನು ಮೂಡಿಸಿದೆ. ಸಂಸತ್ತು ಇತ್ತೀಚೆಗೆ ಕೆಲವು ಎಲೆಕ್ಟ್ರಾನಿಕ್ ಪಾವತಿ ವಹಿವಾಟುಗಳ ಮೇಲೆ ಶುಲ್ಕ ವಿಧಿಸಲು ಅವಕಾಶ…
