ರೈತರು ದೇಶದ ಆರ್ಥಿಕತೆಯ ಬೆನ್ನೆಲೆಬು ಕಡೆಗಣಿಸುವ ಪ್ರಶ್ನೆಯೇ ಇಲ್ಲ
ಶಿಗ್ಗಾವಿ: ರೈತರು ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದಾರೆ. ಸರ್ಕಾರ ಇವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಹಾಗಾಗಿ ಎರೆಡೇ ದಿನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ಜಂಟಿ ಸಮಿತಿ ರಚಿಸಿದ್ದು, ನಾಲ್ಕೈದು ದಿನದಲ್ಲೇ ಅಧ್ಯಯನ ಆರಂಭಿಸಲಿದೆ ಎಂದು…
