ಹಾವೇರಿಯಲ್ಲಿ ನಕಲಿ ಮತದಾನದ ಆರೋಪ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ; ತನಿಖೆಗೆ ಆಗ್ರಹ
ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಆಶಾ ಪಾಟೀಲ್ ಅವರ ಹೆಸರಿನಲ್ಲಿ ಮತ ಚಲಾಯಿಸಿದ ಆರೋಪ; ಮತಗಟ್ಟೆ ಅಧ್ಯಕ್ಷಾಧಿಕಾರಿ ವಿರುದ್ಧ ದೂರು ದಾಖಲಿಸುವುದಾಗಿ ಅಧಿಕಾರಿಗಳ ಹೇಳಿಕೆ ಹಾವೇರಿ: ಕರ್ನಾಟಕದ ಹಾವೇರಿಯಲ್ಲಿ ನಡೆದ ಪಶ್ಚಿಮ ಪದವೀಧರರ ಕ್ಷೇತ್ರದ…
