ಹಿಂದೂ ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ವಿಎಚ್ಪಿ ದೇಶವ್ಯಾಪಿ ಅಭಿಯಾನ
ಮಂಗಳೂರು: ವಿವಿಧ ರಾಜ್ಯ ಸರ್ಕಾರಗಳ ನಿಯಂತ್ರಣದಲ್ಲಿರುವ ಹಿಂದೂ ದೇವಾಲಯಗಳನ್ನು ಭಕ್ತರಿಗೆ ಮತ್ತು ಹಿಂದೂ ಸಮಾಜಕ್ಕೆ ಮರಳಿ ಹಸ್ತಾಂತರಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ದೇಶವ್ಯಾಪಿ ಚಳವಳಿ ಪ್ರಾರಂಭಿಸಲಿದೆ ಎಂದು ಸಂಸ್ಥೆಯ ಅಂತಾರಾಷ್ಟ್ರೀಯ…
