ಸಾಂಪ್ರದಾಯಿಕ ಜ್ಞಾನ ವ್ಯವಸ್ಥೆಯ ಕುರಿತು ಭಾರತ-ಆಸ್ಟ್ರೇಲಿಯಾ ಒಪ್ಪಂದ
ನಾಗರಿಕತೆಯ ಜ್ಞಾನ ಮತ್ತು ಬೌದ್ಧಿಕ ಆಸ್ತಿಗಳ ರಕ್ಷಣೆಯ ಉದ್ದೇಶ ಮೆಲ್ಬೋರ್ನ್: ಮೆಲ್ಬೋರ್ನ್ನಲ್ಲಿ ಗುರುವಾರ (ಜು.9) ನಡೆದ 3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯ ಸಂದರ್ಭದಲ್ಲಿ, ಭಾರತದ ‘ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್’ (CSIR)…
