ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಶಿವಾನಂದ ಬಂಟನೂರು ಅವರಿಗೆ ಡಾ. ಪ್ರತಿಭಾ ಚಿಣ್ಣಪ್ಪ ಸ್ಮರಣಾರ್ಥ ಪ್ರಶಸ್ತಿ
ಕಲಾ ಇತಿಹಾಸ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ಕರ್ನಾಟಕ ಇತಿಹಾಸ ಅಕಾಡೆಮಿಯಿಂದ ಗೌರವ; ಸಿಯುಕೆ ಕುಲಪತಿ, ಕುಲಸಚಿವರಿಂದ ಅಭಿನಂದನೆ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಸಂಗೀತ ಮತ್ತು ಲಲಿತ ಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕ…
