ಕಣಿವೆ ರಾಜ್ಯದಲ್ಲಿ ಮತ್ತೆ ಉಗ್ರರ ಆತಂಕ: ಕಾಶ್ಮೀರಿ ಹಿಂದೂಗಳನ್ನು ಗುರಿಯಾಗಿಸಿ ಲಷ್ಕರ್ ಮುಖವಾಣಿಯಿಂದ ಹೊಸ ಬೆದರಿಕೆ ಪತ್ರ
ಶ್ರೀನಗರ: ಲಷ್ಕರ್-ಎ-ತೊಯ್ಬಾ (LeT) ಉಗ್ರಗಾಮಿ ಸಂಘಟನೆಯ ಡಿಜಿಟಲ್ ಮುಖವಾಣಿ ಎನ್ನಲಾದ ‘ಯುನೈಟೆಡ್ ಲಿಬರೇಶನ್ ಕೌನ್ಸಿಲ್’ (ULC) ಹೆಸರಿನಲ್ಲಿ ಬೆದರಿಕೆ ಪತ್ರವೊಂದು ಹರಿದಾಡುತ್ತಿದ್ದು, ಕಾಶ್ಮೀರಿ ಪಂಡಿತರು ಮತ್ತು ಹೊರರಾಜ್ಯದ ನೌಕರರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ…
