ಕೆಎಸ್ಆರ್ಪಿ ಪರೀಕ್ಷೆಯಲ್ಲಿ 25, ವಿಎಒ ಪರೀಕ್ಷೆಯಲ್ಲಿ 151 ಅಂಕ: ಅನುಮಾನಗಳ ಬಗ್ಗೆ ತನಿಖೆಗೆ ಆದೇಶಿಸಿದ ಕೆಇಎ
ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿ) ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ 100ಕ್ಕೆ 25 ಅಂಕ ಪಡೆದಿದ್ದ ಹಾವೇರಿ ಜಿಲ್ಲೆಯ ಅಭ್ಯರ್ಥಿಯೊಬ್ಬರು, ಗ್ರಾಮ ಆಡಳಿತಾಧಿಕಾರಿ (ವಿಎಒ) ನೇಮಕಾತಿ ಪರೀಕ್ಷೆಯಲ್ಲಿ 200ಕ್ಕೆ 151 ಅಂಕ ಗಳಿಸಿರುವುದು…
