ರಾಷ್ಟ್ರೋತ್ಥಾನ ಸಾಹಿತ್ಯದ ‘ಕ್ರಾಂತಿಯ ಕಿಡಿಗಳುʼ ಪುಸ್ತಕ ಲೋಕಾರ್ಪಣೆ
ಆರ್ಎಸ್ಎಸ್ನ ಸಹ ಸರಕಾರ್ಯವಾಹರಾದ ಶ್ರೀ ಮುಕುಂದ ಅವರಿಂದ ಬಿಡುಗಡೆ ಬೆಂಗಳೂರು: ಅಹಿಂಸೆ ಹಾಗೂ ಅಹಿಂಸಾ ಸತ್ಯಾಗ್ರಹಗಳಿಂದ ಮಾತ್ರ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಎನ್ನುವ ಭಾವನೆ ಹಲವರಲ್ಲಿದೆ. ಆದರೆ ಕೇವಲ ಅಹಿಂಸೆಯಿಂದ ಮಾತ್ರವಲ್ಲ, ಅದೆಷ್ಟೋ…
