ಹಾಲುಣಿಸುವ ತಾಯಂದಿರಿಗೆ ಉಚಿತ ಪೌಷ್ಟಿಕಾಂಶ ವಿತರಣೆ ಯೋಜನೆಗೆ ಚಾಲನೆ
ಚಿಕ್ಕಬಳ್ಳಾಪುರದಲ್ಲಿ ಪ್ರಾಯೋಗಿಕ ಅನುಷ್ಠಾನ; ಇತರ ಜಿಲ್ಲೆಗಳಿಗೂ ವಿಸ್ತರಣೆ: ಸಚಿವ ಯು.ಟಿ. ಖಾದರ್ ಚಿಕ್ಕಬಳ್ಳಾಪುರ: ತಾಯಿ ಮತ್ತು ಮಗುವಿನ ಆರೋಗ್ಯವನ್ನು ಬಲಪಡಿಸುವ ಉದ್ದೇಶದಿಂದ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಹಾಲುಣಿಸುವ ತಾಯಂದಿರಿಗಾಗಿ ರೂಪಿಸಿರುವ ಉಚಿತ…
