ಅಕ್ಟೋಬರ್ 1ರಿಂದ LPG ಸಬ್ಸಿಡಿ ನಿಯಮ ಬದಲಾವಣೆ: ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ
ನವದೆಹಲಿ: 2026ರ ಅಕ್ಟೋಬರ್ 1ರಿಂದ ಸಬ್ಸಿಡಿ ದರದಲ್ಲಿ ದೇಶೀಯ LPG ಸಿಲಿಂಡರ್ ಪಡೆಯಲು ಗ್ರಾಹಕರು ಬಯೋಮೆಟ್ರಿಕ್ ಆಧಾರ್ ದೃಢೀಕರಣ (Biometric Aadhaar Authentication-BAA) ಪೂರ್ಣಗೊಳಿಸುವುದು ಕಡ್ಡಾಯವಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ…
