ತಾವರೆಕೆರೆ ಮೆಟ್ರೋ ನಿಲ್ದಾಣ ‘ಬಿಸ್ಮಿಲ್ಲಾ ನಗರ’ವಾಗಲು ಕಾಂಗ್ರೆಸ್ ಯತ್ನ? ಹಿಂದೂ ಸಂಘಟನೆಗಳ ಆಕ್ರೋಶ
ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆಗೆ ಮುನ್ನವೇ ತಾವರೆಕೆರೆ ಮೆಟ್ರೋ ನಿಲ್ದಾಣದ ಹೆಸರಿನ ಕುರಿತು ಹೊಸ ವಿವಾದ ಉಂಟಾಗಿದೆ. ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ‘ಬಿಸ್ಮಿಲ್ಲಾ ನಗರ’ ಅಥವಾ ‘ಬಿಸ್ಮಿಲ್ಲಾ ನಗರ-ತಾವರೆಕೆರೆ’ ಎಂದು…
