ನಂದಿನಿ ಹಾಲಿನ ದರ ಲೀಟರ್ಗೆ ₹8 ಹೆಚ್ಚಳ: ಗ್ರಾಹಕರ ಆಕ್ರೋಶ, ಕಾಂಗ್ರೆಸ್ ಸರ್ಕಾರಕ್ಕೆ ಮತ್ತೆ ಟೀಕೆ
ಬೆಂಗಳೂರು: ಕರ್ನಾಟಕ ಸರ್ಕಾರವು ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ₹8 ಹೆಚ್ಚಿಸಿರುವ ನಿರ್ಧಾರಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಅಗತ್ಯ ವಸ್ತುಗಳು ಮತ್ತು ಸೇವೆಗಳ ಬೆಲೆ ಈಗಾಗಲೇ ಏರಿಕೆಯಾಗಿರುವುದರಿಂದ, ಹಾಲಿನ ದರ ಹೆಚ್ಚಳವು ಕುಟುಂಬಗಳ…
