ಬಟನ್ ಒತ್ತಿದರೂ, ಬ್ಯಾಲೆಟ್ ಪೇಪರ್ ಬಳಸಿದರೂ ಫಲಿತಾಂಶ ಒಂದೇ: ಕಾಂಗ್ರೆಸ್ ವಿರುದ್ಧ ಬಿಜೆಪಿಯ ಟೀಕೆ
ನಾಲ್ಕು ರಾಜ್ಯಗಳ ವಿಧಾನ ಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ನ ಕಳಪೆ ಪ್ರದರ್ಶನವನ್ನು ಮುಂದಿಟ್ಟುಕೊಂಡು, ಇವಿಎಂ ಬಗ್ಗೆ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳಿಗೆ ಬಿಜೆಪಿ ತಿರುಗೇಟು ನೀಡಿದೆ. ಬ್ಯಾಲೆಟ್ ಪೇಪರ್ ಬಳಸಿ ನಡೆದ ವಿಧಾನ ಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ಗೆ…
