ಮಂಗಳೂರು ಎಂ.ಆರ್.ಪಿ.ಎಲ್ನಲ್ಲಿ ಭಾರಿ ಸ್ಫೋಟ: ಹೈಡ್ರೋ-ಟ್ರೀಟಿಂಗ್ ಘಟಕದಲ್ಲಿ ಸಂಭವಿಸಿದ ದುರಂತ, 9 ಕಾರ್ಮಿಕರಿಗೆ ಗಾಯ
ಮಂಗಳೂರು: ಮಂಗಳೂರಿನ ಹೊರವಲಯದಲ್ಲಿರುವ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನ ತೈಲ ಶುದ್ಧೀಕರಣ ಘಟಕದಲ್ಲಿ ಬುಧವಾರ (ಸೆ. 30) ಮಧ್ಯಾಹ್ನ ಭಾರಿ ಸ್ಫೋಟ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಬೆಂಕಿ ಹಾಗೂ ದಟ್ಟ…
