ಎಂ.ಎಸ್. ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ
ಬೆಂಗಳೂರು: ನಗರದ ಎಂ.ಎಸ್. ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಂವಿಧಾನ ದಿನವನ್ನು ಅತ್ಯಂತ ಸಡಗರ, ಗೌರವ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. 1949ರ ನವೆಂಬರ್ 26ರಂದು ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ಸವಿನೆನಪಿಗಾಗಿ ಆಯೋಜಿಸಲಾಗಿದ್ದ…
