ನವರಾತ್ರಿ– ಶಕ್ತಿ, ಭಕ್ತಿ ಮತ್ತು ಸಂಸ್ಕೃತಿಯ ಮಹಾಪರ್ವ
ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಆಧ್ಯಾತ್ಮಿಕತೆಯ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ಹಬ್ಬಗಳಲ್ಲಿ ನವರಾತ್ರಿಗೆ ವಿಶಿಷ್ಟ ಸ್ಥಾನವಿದೆ. ಶಕ್ತಿ, ಭಕ್ತಿ, ಸಂಭ್ರಮ ಮತ್ತು ಸಾಂಸ್ಕೃತಿಕ ವೈಭವಗಳ ಸಂಗಮವಾಗಿರುವ ಈ ಹಬ್ಬವು ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಸತ್ಯದ…
