ಪಾಕಿಸ್ತಾನದಲ್ಲಿ ಧರ್ಮ ನಿಂದನೆ ಆರೋಪ: ಕ್ರಿಶ್ಚಿಯನ್ ವ್ಯಕ್ತಿಯ ಮನೆ ಮತ್ತು ಕ್ಲಿನಿಕ್ ಗೆ ಬೆಂಕಿ ಹಚ್ಚಿ ಧ್ವಂಸಗೊಳಿಸಿದ ಇಸ್ಲಾಮಿಸ್ಟರು
ಊರು ಬಿಟ್ಟು ತೆರಳುವಂತೆ 35 ಕುಟುಂಬಗಳ ಮೇಲೆ ಒತ್ತಡ ಇಸ್ಲಾಮಾಬಾದ್ / ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಧರ್ಮ ನಿಂದನೆ (Blasphemy) ಆರೋಪದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯದ ಮೇಲೆ ಮತ್ತೊಮ್ಮೆ ದೌರ್ಜನ್ಯ ಎಸಗಲಾಗಿದೆ….
