ಕರ್ನಾಟಕ ಕೇಂದ್ರೀಯ ವಿ.ವಿ.ಯ ನಾಲ್ವರು ಸಂಶೋಧನಾ ವಿದ್ಯಾರ್ಥಿಗಳಿಗೆ ಪಿ.ಎಚ್.ಡಿ. ಪದವಿ ಘೋಷಣೆ
ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು (ಸಿಯುಕೆ) ಯಶಸ್ವಿಯಾಗಿ ನಾಲ್ವರು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಮಹಾಪ್ರಬಂಧ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ವ್ಯವಹಾರ ಅಧ್ಯಯನ ನಿಕಾಯದ, ಅರ್ಥಶಾಸ್ತ್ರ ಅಧ್ಯಯನ ಮತ್ತು ಯೋಜನೆ ವಿಭಾಗ, ಇಂಜಿನೀಯರಿಂಗ್ ನಿಕಾಯದ, ಎಲೆಕ್ಟ್ರಾನಿಕ್ಸ್…
