ಅ.31ರಿಂದ ರಾಷ್ಟ್ರೋತ್ಥಾನ ಸಾಹಿತ್ಯ 6ನೇ ‘ಕನ್ನಡ ಪುಸ್ತಕ ಹಬ್ಬ’
ಬೆಂಗಳೂರು: ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಇಲ್ಲಿನ ಕೆಂಪೇಗೌಡನಗರದ ರಾಷ್ಟ್ರೋತ್ಥಾನ ಪರಿಷತ್ನ ‘ಕೇಶವಶಿಲ್ಪ’ ಸಭಾಂಗಣದಲ್ಲಿ ಅಕ್ಟೋಬರ್ 31ರಿಂದ ಡಿಸೆಂಬರ್ 6ರ ವರೆಗೆ 37 ದಿನಗಳ ಕಾಲ ‘6ನೇ ಕನ್ನಡ ಪುಸ್ತಕ ಹಬ್ಬ–2026’ ಆಯೋಜಿಸಲಾಗಿದೆ. ಅಕ್ಟೋಬರ್ 31ರಂದು…
