ಗಾನಕೋಗಿಲೆ ಎಸ್. ಜಾನಕಿ ನಿಧನ: ರಾಷ್ಟ್ರೀಯ ಸ್ವಯಂಸೇವಕ ಸಂಘ ತೀವ್ರ ಸಂತಾಪ
ಬೆಂಗಳೂರು: ದೇಶದ ಹೆಮ್ಮೆಯ ಮೇರು ಗಾಯಕಿ, ಆರು ದಶಕಗಳ ಕಾಲ ಸಂಗೀತ ಸಾಮ್ರಾಜ್ಯವನ್ನು ಆಳಿದ ಗಾನಕೋಗಿಲೆ ಶ್ರೀಮತಿ ಎಸ್. ಜಾನಕಿ (88) ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್.ಎಸ್.ಎಸ್.) ತೀವ್ರ ಸಂತಾಪ ವ್ಯಕ್ತಪಡಿಸಿದೆ….
